ಮೂಡಿಗೆರೆ: ಗಣಪತಿ ವಿಸರ್ಜಿಸಿ ಬರುವ ವೇಳೆ ವಿದ್ಯುತ್ ಶಾಕ್; ಮೂವರು ಸಾವು

ಸಮಗ್ರ ನ್ಯೂಸ್: ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ನಿಂದ ಮೂವರು ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

Ad Widget ... ..

ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ ತಗುಲಿ ರಾಜು (47) ರಚನಾ (35) ಪಾರ್ವತಿ (26) ಸಾವನಪ್ಪಿದ್ದಾರೆ. ಗಂಭೀರ ಗಾಯಗೊಂಡ ಆರು ಜನ ಮೂಡಿಗೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಭೀರ ಗಾಯಗೊಂಡ ಸಂಗೀತ, ಪಲ್ಲವಿ ಹಾಸನಕ್ಕೆ ರವಾನಿಸಲಾಗಿದೆ. ಇಂಜಿನ್ ಮೇಲೆ ಕೂತಿದ್ದ ಡ್ರೈವರ್ ಅಪಾಯದಿಂದ ಪಾರಾಗಿದ್ದಾರೆ.ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Ad Widget

Leave a Comment

Your email address will not be published. Required fields are marked *