ಕೇರಳದಲ್ಲಿ ಕರೆಂಟ್ ಶಾಕ್ ಹೊಡೆದು ಬಂಟ್ವಾಳದ ಯುವಕ ಮೃತ್ಯು

ಸಮಗ್ರ ನ್ಯೂಸ್: ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಂಟ್ವಾಳ ಮೂಲದ ವ್ಯಕ್ತಿಯೋರ್ವರು ಕೇರಳದ ಕಂಪೆನಿಯೊದರಲ್ಲಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

. Ad Widget . Ad Widget . Ad Widget .

ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮರ್ತಾಜೆ ನಿವಾಸಿ ವಿದ್ಯಾಧರ ಕುಲಾಲ್ (35) ಮೃತಪಟ್ಟ ವ್ಯಕ್ತಿ. ಅವರು ಕೇರಳದ ಖಾಸಗಿ ಎಲೆಕ್ಟ್ರಾನಿಕ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ. 5ರಂದು ಸೋಮವಾರ ಕರ್ತವ್ಯ ದಲ್ಲಿರುವಾಗ ವಿದ್ಯುತ್ ಹರಿದು ಅವರು ಮೃತಪಟ್ಟ ಘಟನೆ ನಡೆದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮೂಲತ ಬೆಳ್ಳಾರೆ ನಿವಾಸಿಯಾಗಿದ್ದ ಇವರು ಇತ್ತೀಚೆಗೆ ಸಜೀಪ ಮುನ್ನೂರು ಗ್ರಾಮದ ಮರ್ತಾಜೆ ಎಂಬಲ್ಲಿ ಜಾಗ ಖರೀದಿ ಮಾಡಿ ಮನೆ ಕಟ್ಟಿದ್ದರು ಎನ್ನಲಾಗಿದೆ.

Leave a Comment

Your email address will not be published. Required fields are marked *