ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ; ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು

ಬೆಂಗಳೂರು : ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ ನೀಡಿ, ಆರೋಗ್ಯ ವಿಚಾರಿಸಿದರು.

Ad Widget ... ..

ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ.

Ad Widget

ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.

Leave a Comment

Your email address will not be published. Required fields are marked *