ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಹುಲಿದಾಳಿಗೆ ಹಸು ಬಲಿ

ಸಮಗ್ರ ನ್ಯೂಸ್: ಹುಲಿಯೊಂದು ಹಸುವನ್ನು ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದೇವರುಮನೆ ಹೋಗುವ ದಾರಿಯಲ್ಲಿ ನಡೆದಿದೆ.

Ad Widget ... ..

ಮೂಡಿಗೆರೆ ತಾಲೂಕು ವ್ಯಾಪ್ತಿಯ ಹಲವು ಕಡೆಗಳಲ್ಲಿ ವಾರಕ್ಕೊಂದರಂತೆ ರಾಸುಗಳು ಹುಲಿ ದಾಳಿಗೆ ಬಲಿಯಾಗುತ್ತಿವೆ. ಒಂದೆಡೆ ಕಾಡಾನೆಗಳ ಉಪಟಳದಿಂದ ರೈತ ಬೆಳೆದ ಬೆಳೆ ನಷ್ಟವಾದರೆ, ಇನ್ನೊಂದೆಡೆ ಕೃಷಿ ಕಾರ್ಯ ನಿರ್ವಹಿಸುವ ರೈತರಿಗೆ ತೀವ್ರ ಆತಂಕ ಸೃಷ್ಟಯಾಗಿದೆ.

Ad Widget

ಅರಣ್ಯ ರಕ್ಷಕರಾದ ಅಭಿಜಿತ್ ಮತ್ತು ಮಂಜುನಾಥ್ ಘಟನಾ ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *