ನಟಿ ಶ್ರೀ ಲೀಲಾ ತಾಯಿ ಸ್ವರ್ಣ ಲತಾ ಅವರಿಗೆ ಬಂಧನದ ಭೀತಿ

ಬೆಂಗಳೂರು: ನಟಿ ಶ್ರೀಲೀಲಾ ಅವರ ತಾಯಿ ಸ್ವರ್ಣ ಲತಾ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಅವರಿಗಾಗಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

Ad Widget ... ..

ಸೆಪ್ಟೆಂಬರ್‌ 10ರಂದು ಮಧುಕರ್‌ ಅಂಗೂರು ಜೊತೆಗೆ ಸ್ವರ್ಣ ಲತಾ ಅಲೆಯನ್ಸ್‌ ವಿವಿಯೊಳಗೆ ತಮ್ಮ ಬೌನ್ಸರ್‌ ಜೊತೆಗೆ ಅಕ್ರಮ ಪ್ರವೇಶವನ್ನು ಮಾಡಿದ್ದಾರೆ ಎನ್ನಲಾಗಿದೆ.

Ad Widget

ಈಗಾಗಲೇ ಕೋರ್ಟ್‌ ಈ ಬಗ್ಗೆ ಆದೇಶ ನೀಡಿದ್ದರು ಕೂಡ ಸ್ವರ್ಣ ಲತಾ ಕಿರಿಕ್‌ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಸ್ವರ್ಣ ಲತಾ ಸೇರಿದಂತೆ ಪ್ರಕರಣ ಸಂಬಂಧ ಏಳು ಮಂದಿ ವಿರುದ್ದ ದೂರು ದಾಖಲಾಗಿದ್ದು, ಸ್ವರ್ಣ ಲತಾ ಅವರಿಗಾಗಿ ಪೋಲಿಸರು ಹುಟುಕಾಟ ನಡೆಸುತ್ತಿದ್ದಾರೆ.

ಈ ಘಟನೆ ಬಗ್ಗೆ ವಿವಿ ಸಿಬ್ಬಂದಿ ನಿವೇದಿತಾ ಮಿಶ್ರ ಎನ್ನುವವರು ದೂರು ನೀಡಿದ್ದಾರೆ.

Leave a Comment

Your email address will not be published. Required fields are marked *