Ad Widget .

ರಾಜ್ಯದ ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ 3,854 ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿಧಾನಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ರಾಜ್ಯದಲ್ಲಿ 2004 ರಿಂದ ಗ್ರಾಮ ವಿದ್ಯುತ್ ಸಹಾಯಕರಾಗಿ ಕೆಲಸ ಮಾಡುತ್ತಿರುವ 3,854 ಮಂದಿ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂಗೊಳಿಸುವ ಸಂಬಂಧ ಶೀಘ್ರವೇ,

Ad Widget . Ad Widget . Ad Widget .

ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸಮಾಲೋಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಗ್ರಾಮ ವಿದ್ಯುತ್ ಪ್ರತಿನಿಧಿಗಳ ವೇತನವನ್ನು 12 ಸಾವಿರ ರೂ.ಗಳಿಂದ 16,320 ರೂ.ಗಳಿಗೆ ಹೆಚ್ಚಳ ಮಾಡಲಾಗಿದ್ದು, ಜೊತೆಗೆ ಮಾಸಿಕ 4 ಸಾವಿರ ರೂ. ಹೆಚ್ಚುವರಿ ಪ್ರೋತ್ಸಾಹಧನ ಹಾಗೂ 2 ಜೊತೆ ಸಮವಸ್ತ್ರ ವೆಚ್ಚ ಭರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *