ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂದಿಳಿದ 8 ಚಿರತೆಗಳು

ಸಮಗ್ರ ನ್ಯೂಸ್ : ಭಾರತ ಕಾಡುಗಳಿಂದ ಕಣ್ಮರೆಯಾಗಿದ್ದ ಚಿರತೆಗಳು ಸುಮಾರು 70 ವರ್ಷಗಳ ಬಳಿಕ ಮತ್ತೆ ಬಂದಿದೆ.

. Ad Widget . Ad Widget . Ad Widget

ಇದೀಗ ನಮೀಬಿಯಾ ದೇಶದಿಂದ ಎಂಟು ಚಿರತೆಗಳು ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂದಿದೆ.

. Ad Widget .

ನಮೀಬಿಯಾದಿಂದ ಎಂಟು ಚಿರತೆಗಳನ್ನು ಹೊತ್ತ ವಿಶೇಷ ಚಾರ್ಟರ್ಡ್‌ ಕಾರ್ಗೋ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್‌ ನಲ್ಲಿರುವ ಭಾರತೀಯ ವಾಯುಪಡೆಯ ನಿಲ್ದಾಣಕ್ಕೆ ಇಂದು ಬೆಳಗ್ಗೆ ಬಂದು ಇಳಿದಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಮಧ್ಯಪ್ರದೇಶ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳನ್ನು ಬಿಡುಗಡೆ ಮಾಡಲಿದ್ದಾರೆ.

Leave a Comment

Your email address will not be published. Required fields are marked *