ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಹಲ್ಲೆ

ಸಮಗ್ರ ನ್ಯೂಸ್: ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಮೂವರು ಸಂಬಂಧಿಕರು ಹಲ್ಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಜಲಪುರ ಗ್ರಾಮದಲ್ಲಿ ನಡೆದಿದೆ.

Ad Widget ... ..

ಮಹಾದೇವಿ ಫಿರಾಪೂರ ಹಲ್ಲೆಗೊಳಗಾದ ಮಹಿಳೆ. ಆನಂದ್ ಬಿರಾದಾರ, ಶ್ರೀಶೈಲ ಬಿರಾದಾರ, ನಾನಾಗೌಡ ಬಿರಾದಾರ ಎಂಬುವರಿಂದ ಮಹಾದೇವಿ ಮೇಲೆ ಹಲ್ಲೆಗೈದವರು. ಜಲಪುರ ಗ್ರಾಮದಲ್ಲಿ 1ಎಕರೆ ಜಮೀನಿದ್ದು,1 ಎಕರೆ ಜಮೀನಿನ ಮೇಲೆ ಹಲ್ಲೆಕೋರರು ಕಣ್ಣಿಟ್ಟಿದ್ದಾರೆ. ಹೀಗಾಗಿ ಆಸ್ತಿ ವಿಚಾರವಾಗಿ ಮಹಾದೇವಿ ಮೇಲೆ ಹಲ್ಲೆ ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *