ವಿಜಯಪುರ ಜಿಲ್ಲೆಯಲ್ಲಿ ಸೆ.26 ರಂದು 26ರಂದು ಮಿನಿ ಉದ್ಯೋಗ ಮೇಳ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸೆಪ್ಟೆಂಬರ್ 26ರಂದು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

Ad Widget ... ..

ಬೆಳಿಗ್ಗೆ 10 ರಿಂದ ಸಂಜೆ 4ಗಂಟೆಗಳವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿಜಯಪುರದಲ್ಲಿ, ವಿವಿಧ ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು.

Ad Widget

ಈ ಮೇಳದಲ್ಲಿ ಎಸ್. ಎಸ್.ಎಲ್.ಸಿ., ಪಿ.ಯು.ಸಿ,ಐ.ಟಿ.ಐ, ಪದವಿ ಪಾಸ್ ಆದಂತಹ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08352-250383 : 9945000793 se ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *