ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ನಿಧನ

ಸಮಗ್ರ ನ್ಯೂಸ್: ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ಅವರು ತಮ್ಮ 58 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

Ad Widget ... ..

ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಹಾಸ್ಯನಟ ಕೊನೆಯುಸಿರೆಳೆದರು. ಆಗಸ್ಟ್ 10 ರಂದು ಹೃದಯಾಘಾತಕ್ಕೊಳಗಾದ ನಂತರ ರಾಜು ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು.

Ad Widget

ಅದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

Leave a Comment

Your email address will not be published. Required fields are marked *