Ad Widget .

ರಾಜ್ಯದಲ್ಲಿ ಪ್ರೌಢಶಿಕ್ಷಣ ಹಾಗೂ ಪಿಯು ಶಿಕ್ಷಣ ಇಲಾಖೆ ವಿಲೀನಕ್ಕೆ ಅಸ್ತು

ಸಮಗ್ರ ನ್ಯೂಸ್: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದರು. ನಂತರ ಮಾತನಾಡಿದ ಸಚಿವರು ‘ ರಾಷ್ಟ್ರೀಯ ಶಿಕ್ಷಣ ನೀರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು.

Ad Widget . Ad Widget . Ad Widget .

ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಾಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.

Leave a Comment

Your email address will not be published. Required fields are marked *