Ad Widget .

ನಂದಿನಿ ಹಾಲು ಮಾರಾಟದಲ್ಲಿ ಇಳಿಕೆ ಹಿನ್ನಲೆ-ವಾರದಲ್ಲಿ ಎರಡು ದಿನ ಖರೀದಿ ಸ್ಥಗಿತ ಸಾಧ್ಯತೆ

ಬೆಂಗಳೂರು: ಲಾಕ್ ಡೌನ್ ಇರುವ ಪರಿಣಾಮ ನಂದಿನಿ ಹಾಲು ಮಾರಾಟ ಗಣನೀಯ ಕುಸಿತ ಕಂಡ ಹಿನ್ನಲೆಯಲ್ಲಿ, ಹಾಲು ಖರೀದಿ ಕಡಿಮೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಭಾರೀ ಪ್ರಮಾಣದಲ್ಲಿ ಹಾಲು ಉಳಿಯುತ್ತಿರುವ ಕಾರಣ ವಾರಕ್ಕೆ ಎರಡು ದಿನ ಹಾಲು ಖರೀದಿ ನಿಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ. ಮೇ ಆರಂಭದಲ್ಲಿ ಪ್ರತಿದಿನ ಸುಮಾರು 70 ಲಕ್ಷ ಲೀಟರ್ ಹಾಲು ಬರುತ್ತಿತ್ತು. ಈ ವಾರ 88 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಖಾಸಗಿಯವರು ಹಾಲು ಖರೀದಿ ಕಡಿಮೆ ಮಾಡಿರುವುದರಿಂದ ಮತ್ತು ಜಾನುವಾರುಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಮೇವು ಸಿಗುತ್ತಿರುವುದರಿಂದ ಹಾಲಿನ ಪ್ರಮಾಣ ಹೆಚ್ಚಳವಾಗಿದೆ.

Ad Widget . Ad Widget . Ad Widget .

ದಿನಕ್ಕೆ 88 ಲಕ್ಷ ಲೀಟರ್ ನಷ್ಟು ಹಾಲು ಸಂಗ್ರಹವಾಗುತ್ತಿದ್ದು, ಭಾರೀ ಪ್ರಮಾಣದಲ್ಲಿ ಉಳಿಯುತ್ತಿದೆ. ಮಾರಾಟ ಕುಸಿತವಾಗಿರುವುದರಿಂದ ವಾರದಲ್ಲಿ 2 ದಿನ ಹಾಲು ಖರೀದಿಯನ್ನು ನಿಲ್ಲಿಸುವ ಚಿಂತನೆ ಇದೆ ಎಂದು ಕೆ.ಎಂ.ಎಫ್ ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *