Ad Widget .

ಕರಾವಳಿಯಲ್ಲಿ ಪಿಎಫ್ಐ ಮೇಲೆ ಮತ್ತೊಮ್ಮೆ ದಾಳಿ| ಹಲವು ಮುಖಂಡರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಅವಿಭಜಿತ ದ.ಕ ಜಿಲ್ಲೆಯ ಹಲವು ಕಡೆಗಳಲ್ಲಿ ತಡರಾತ್ರಿ ಎನ್ಐಎ ದಾಳಿ ನಡೆಸಿದ್ದು, ಮಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ಸೋಮವಾರ ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕೆಲವು ಪ್ರದೇಶದ ಮನೆಗಳಿಂದ ಹಲವು ಮಂದಿ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Ad Widget . Ad Widget . Ad Widget .

ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಮಂದಿಯನ್ನು ಸೆಕ್ಷನ್ 107, 157 ಕಾಯ್ದೆಯಡಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ PFI ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಒಟ್ಟು ನಾಲ್ಕು ಕಡೆ ದಾಳಿ ನಡೆಸಿದ ಪೊಲೀಸರು ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *