ಸುಳ್ಯ: ಕುರುಂಜಿಗುಡ್ಡೆ ಪಾರ್ಕ್ ನಲ್ಲಿ ಅವ್ಯವಸ್ಥೆ; ಪೊಲೀಸರಿಂದ ಗಸ್ತು

ಸಮಗ್ರ ನ್ಯೂಸ್: ಸುಳ್ಯ ನ.ಪಂ ವ್ಯಾಪ್ತಿಯ ಕುರುಂಜಿಗುಡ್ಡೆ ಪಾರ್ಕ್ ನಲ್ಲಿ ಅವ್ಯವಸ್ಥೆ ಕುರಿತು ‘ಸಮಗ್ರ ಸಮಾಚಾರ.ಕಾಂ’ ವರದಿ ಬೆನ್ನಲ್ಲೇ ಸುಳ್ಯ ಪೊಲೀಸರು ಗಸ್ತು ತಿರುಗಿ ಪರಿಸ್ಥಿತಿ ಅವಲೋಕಿಸಿದ್ದಾರೆ.

Ad Widget ... ..

ಪಾರ್ಕ್ ನಲ್ಲಿ ಅನೈತಿಕ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮಗ್ರ ಸಮಾಚಾರವು ಸಾಕ್ಷಾತ್‌ವರದಿ ಮಾಡಿತ್ತು. ಸುದ್ದಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ಪಾರ್ಕ್ ಗೆ ಭೇಟಿ ನೀಡಿದೆ.

Ad Widget

Leave a Comment

Your email address will not be published. Required fields are marked *