Ad Widget .

ದೇವಸ್ಥಾನಗಳು ಅಪ್ಪನ ಮನೆಯ ಆಸ್ತಿಗಳಲ್ಲ| ಸಚಿವೆ ಜೊಲ್ಲೆ ವಿರುದ್ಧ ಕಾಗೆ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಕಾರ್ಯವೈಖರಿಯ ಕುರಿತು ಕಾಗವಾಡ ಕ್ಷೇತ್ರದ ಮಾಜಿ ಶಾಸಕರಾದ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸೋಮವಾರ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಜರಾಯಿ ಇಲಾಖೆ ಕೇವಲ ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡುತ್ತಿದೆ. ಆದರೆ ಕರ್ನಾಟಕದಲ್ಲಿ ಏಕೆ ಮಾಡುತ್ತಿಲ್ಲ? ಎಂದು ಪ್ರಶ್ನೆ ಮಾಡಿದರು ಅಷ್ಟೇ ಅಲ್ಲದೆ ನಾವು ಪಕ್ಷಾತೀತವಾಗಿ ಸಚಿವೆ ಶಶಿಕಲಾ ಜೋಲ್ಲೆ ಅವರಿಗೆ ದೇವಸ್ಥಾನಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿಕೊಂಡರೂ ನಮ್ಮ ಮನವಿಗೆ ಸ್ಪಂದಿಸದ ಸಚಿವೆ ಶಶಿಕಲಾ ಜೊಲ್ಲೆ ಅವರು ಅನುದಾನವನ್ನು ಕಾಂಗ್ರೆಸ್ ಪಕ್ಷ ನಾಯಕರು ಕೇಳುತ್ತಿದ್ದಾರೆ ಒಂದು ವೇಳೆ ಅನುದಾನ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತದೆ ಎಂದು ರಾಜಕಾರಣ ಮಾಡುತ್ತಿದ್ದಾರೆ ಜೊಲ್ಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Ad Widget . Ad Widget . Ad Widget .

ಅಲ್ಲದೆ ಕಾಂಗ್ರೆಸ್ ಪಕ್ಷದವರು ಹೆಳುತ್ತಿದ್ದಾರೆ ಎಂದು ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕಾರಣ ಬೆರೆಸಿ ಅಭಿವೃದ್ಧಿ ಯೋಜನೆಗಳನ್ನು ಕಡೆಗಣಿಸಿದರೆ ಕರ್ನಾಟಕ ಅಭಿವೃದ್ಧಿಯಾಗುವುದು ಯಾವಾಗ ಎಂದು ಪ್ರಶ್ನೆ ಮಾಡಿದರು. ದೇವಸ್ಥಾನಗಳು ನಮ್ಮ ಅಪ್ಪನ ಮನೆಯ ಆಸ್ತಿಗಳಲ್ಲ ಎಂಬುದನ್ನು ಸಚಿವೆ ಜೊಲ್ಲೆ ಅರಿತುಕೊಳ್ಳಬೇಕಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Leave a Comment

Your email address will not be published. Required fields are marked *