ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ; ನಾಲ್ವರ ಬಂಧನ

ಸಮಗ್ರ ನ್ಯೂಸ್: ಕೂಲಿ ಕೆಲಸಕ್ಕೆ ಹೋಗುವ ವಿಚಾರದಲ್ಲಿ ನಾಲ್ಕು ಮಂದಿಯನ್ನು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಬೈದಾಡಿ ಹೊಡೆದಾಡಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗ ಎಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.ಬಸವರಾಜ್ ಮಡಿವಾಳ್, ಈರಣ್ಣ ನೈನಾಪುರ, ರಾಮಪ್ಪ ತಂಬೂರಿ, ಪರಶುರಾಮ ಬಂಧಿತ ಆರೋಪಿಗಳು.

Ad Widget ... ..

ಇವರು ಕೂಲಿಗೆ ಹೋಗುವ ವಿಚಾರದಲ್ಲಿ ರವಿವಾರ ಬೆಳಗ್ಗೆ ಬೈದಾಡಿ, ಹಲ್ಲೆ ನಡೆಸಿ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಉರ್ವ ಪೊಲೀಸರು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *