ಬೈಕ್ ಸ್ಕಿಡ್ ಆಗಿ ಸವಾರ ದುರ್ಮರಣ

ಸಮಗ್ರ ನ್ಯೂಸ್: ಬೈಕ್ ಸವಾರ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್‌ಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಮದಬಾಬಿ ಕ್ರಾಸ್ ಬಳಿ ಬುಧವಾರ ನಡೆದಿದೆ.

Ad Widget ... ..

ವಿಜಯಪುರ ಜಿಲ್ಲೆಯ ತಾಳಿಕೋಟೆ ನಿವಾಸಿಯಾದ ಕಾಶಿನಾಥ ಮೃತಪಟ್ಟಿರುವ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

ವರದಿ: ಶಂಕರ್, ಸಮಗ್ರ ನ್ಯೂಸ್, ವಿಜಯಪುರ

Leave a Comment

Your email address will not be published. Required fields are marked *