ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಯತ್ನ| ಟವರ್ ನಿಂದ ಆಯತಪ್ಪಿ ಬಿದ್ದು ಸಾವು

ಸಮಗ್ರ ನ್ಯೂಸ್: ವ್ಯಕ್ತಿಯೋಬ್ಬನು ಸಾಲಬಾಧೆ ತಾಳಲಾರದೆ ಟವರ್ ಏರಿ ಆತ್ಮಹತ್ಯೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಮಂಗಾವತಿ ಗ್ರಾಮದಲ್ಲಿ ನಡೆದಿದೆ ಟವರ್ ಏರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೋಳ್ಳವ ಸಂದರ್ಭದಲ್ಲಿ ಗ್ರಾಮಸ್ಥರು ನೋಡಿ ಕೆಳಗೆ ಇಳಿಯುವಂತೆ ಹೇಳಿದಾಗ ವ್ಯಕ್ತಿಯು ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯಾ ತಪ್ಪಿ ಬಿದ್ದಿದ್ದು ವ್ಯಕ್ತಿಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲು ರವಾನಿಸುವ ಸಂದರ್ಭದಲ್ಲಿ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ಬೆಳಗಾವಿಯ ಕಾಗವಾಡ ತಾಲೂಕಿನ ಮಂಗಾವತಿ ಗ್ರಾಮದ ನಿವಾಸಿಯಾದ ಸಂಜಯ ಪಾಟೀಲ (36) ಎಂದು ತಿಳಿದು ಬಂದಿದ್ದು

Ad Widget ... ..

ವ್ಯಕ್ತಿಯು ಟವರ್ ನಿಂದ ಬೀಳುವ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾಗವಾಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ

Ad Widget

Leave a Comment

Your email address will not be published. Required fields are marked *