ಮಂಡ್ಯ: ಬಾಲಕಿಯ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣ| ನಿಷ್ಪಕ್ಷಪಾತ ತನಿಖೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಸಮಗ್ರ ನ್ಯೂಸ್: ಮಂಡ್ಯದ ಮಳವಳ್ಳಿಯಲ್ಲಿ ಪುಟ್ಟ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಪ್ರಕರಣವನ್ನು ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Ad Widget ... ..

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಕರಣದ ಸೂಕ್ತ ತನಿಖೆ ನಡೆಸಿ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.ಇದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ ಎಂದು ಬಾಲಕಿ ಕುಟುಂಬದ ಜತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *