ವಿವಾದಾತ್ಮಕ ಹೇಳಿಕೆ ಹಿನ್ನಲೆ| ನಟ ಚೇತನ್ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ.

Ad Widget ... ..

ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ನಟ ಚೇತನ್ ವಿರುದ್ಧ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ad Widget

ನಟ ಚೇತನ್ ಹೇಳಿಕೆಯಿಂದಾಗಿ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆಯುಂಟಾಗಿದೆ. ಹಾಗಾಗಿ ಚೇತನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *