ಲೋಕಾಯುಕ್ತ ಐಜಿಪಿಯಾಗಿ ಡಾ. ಸುಬ್ರಹ್ಮಣ್ಯೇಶ್ವರ ರಾವ್ ನೇಮಕ

ಸಮಗ್ರ ನ್ಯೂಸ್: ಲೋಕಾಯುಕ್ತ ಐಜಿಪಿಯಾಗಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರದ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ಲೋಕಾಯುಕ್ತ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Ad Widget ... .. Ad Widget .

ಈ ಮೂಲಕ ಲೋಕಾಯುಕ್ತ ಮರು ಸ್ಥಾಪನೆ ಬಳಿಕ ಮತ್ತೊಬ್ಬ ಖಡಕ್ ಐಪಿಎಸ್ ಅಧಿಕಾರಿ ಲೋಕಾಯುಕ್ತಕ್ಕೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಸುಬ್ರಹ್ಮಣ್ಯೇಶ್ವರ ರಾವ್ ಸಿಬಿಐ ಬೆಂಗಳೂರು ಘಟಕದ ಎಸ್ ಪಿ ಯಾಗಿಯೂ ಕಾರ್ಯ ನಿರ್ವಹಿಸಿದ್ದರು.

Ad Widget

Leave a Comment

Your email address will not be published. Required fields are marked *