ಮೋದಿ ದೀಪಾವಳಿ| ಅಯೋಧ್ಯೆಯಿಂದ ನೇರಪ್ರಸಾರ

Ad Widget ... ..

ನ್ಯೂಸ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೀಪಾವಳಿ ಹಬ್ಬದ ಪ್ರಯುಕ್ತ 18 ಲಕ್ಷ ದೀಪೋತ್ಸವವನ್ನು ಉದ್ಘಾಟಿಸಿದರು.

Ad Widget

ನೇರಪ್ರಸಾರ ವೀಕ್ಷಣೆಗೆ ಕೆಳಗಿನ ಲಿಂಕ್ ಒತ್ತಿರಿ…

ಅಯೋಧ್ಯೆಯಲ್ಲಿ ಈಗ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, 6ನೇ ವರ್ಷದ ದೀಪೋತ್ಸವದ ಅಂಗವಾಗಿ ಲೇಸರ್ ಶೋ ಪ್ರದರ್ಶನ ಸಹ ನಡೆಯುತ್ತಿದೆ.

ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ…

Leave a Comment

Your email address will not be published. Required fields are marked *