Ad Widget .

ಮಹಿಳೆಯರನ್ನು ‘ಐಟಂ’ ಎಂದು ಕರೆಯುವಂತಿಲ್ಲ| ಪರೋಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸುಪ್ರೀಂ

ಮುಂಬೈ: ಅಪ್ರಾಪ್ತ ಬಾಲಕಿಯನ್ನು `ಐಟಂ’ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ 25 ವರ್ಷದ ಉದ್ಯಮಿಯೊಬ್ಬನಿಗೆ 7 ವರ್ಷಗಳ ಬಳಿಕ 1.5 ವರ್ಷ ಜೈಲು ಶಿಕ್ಷೆಯನ್ನು ಮುಂಬೈ ಕೋರ್ಟ್ ವಿಧಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ವೇಳೆ ಮುಂಬೈ ಕೋರ್ಟ್ ಮಹಿಳೆಯರನ್ನು ಐಟಂ ಎಂದು ಕರೆಯುವಂತಿಲ್ಲ ಎಂದು ರೋಡ್ ರೋಮಿಯೋಗಳಿಗೆ ಖಡಕ್ ಎಚ್ಚರಿಕೆ ನೀಡಿದೆ.

Ad Widget . Ad Widget . Ad Widget .

ಮುಂಬೈನ ದಿಂಡೋಶಿಯಲ್ಲಿರುವ ಸೆಷನ್ಸ್ ಕೋರ್ಟ್‌ನ ವಿಶೇಷ ನ್ಯಾಯಾಧೀಶರಾದ ಎಸ್.ಜೆ ಅನ್ಸಾರಿ ಅವರ ನೇತೃತ್ವದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಿತು. ಈ ವೇಳೆ `ಐಟಂ’ ಎಂಬ ಪದವು ಮಹಿಳೆಯರನ್ನು ಲೈಂಗಿಕ ರೀತಿಯಲ್ಲಿ ಆಕ್ಷೇಪಿಸುತ್ತದೆ. ಇದು ಐಪಿಸಿ (IPC) ಸೆಕ್ಷನ್ 354ರ ಅತಿರೇಖದ ವರ್ತನೆಯನ್ನು ಸೂಚಿಸುವ ಅಪರಾಧವಾಗಿದೆ ಎಂದು ಪರಿಗಣಿಸಿದೆ. 

Leave a Comment

Your email address will not be published. Required fields are marked *