Ad Widget .

ಆನ್ ಲೈನ್ ಮೂಲಕ ವಂಚನೆ| 1.71 ಲಕ್ಷ ಪಂಗನಾಮ ಹಾಕಿದ ಖದೀಮ

ಸಮಗ್ರ ನ್ಯೂಸ್: ಪಿಎಂ ಜನಧನ ಯೋಜನೆ ಹೆಸರಿನಲ್ಲಿ ವ್ಯಕ್ತಿಗೆ ಆನ್ ಲೈನ್ ಮೂಲಕ ಲಕ್ಷಾಂತರ ನಗದು ವಂಚನೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣದ ತಳೇವಾಡ ಗ್ರಾಮದಲ್ಲಿ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ತಳೇವಾಡ ನಿವಾಸಿ ಹಣಮಂತ ಜೆಟ್ಟೆಪ್ಪಗೊಳ ಮೋಸ ಹೋದವರು. ಇನ್ನು ವಾಟ್ಸ್‌ಆಫ್ ಮೂಲಕ ಜನಧನ ಯೋಜನೆಯಡಿಯಲ್ಲಿ ಲೋನ್ ನೀಡುವ ಭರವಸೆ ನೀಡಿ ಎಂಟು ಬಾರಿ ಹಣ ಪಡೆದುಕೊಂಡು ಸುಮಾರು 1.71 ಲಕ್ಷ ಪಂಗನಾಮ ಹಾಕಿದ್ದಾರೆ. ತಾನು ಮೋಸ ಹೋಗಿರುವ ಬಗ್ಗೆ‌ ಕೊಲ್ಹಾರ ಠಾಣೆಯಲ್ಲಿ ಹಣಮಂತರವರು ದೂರು ನೀಡಿದ್ದಾರೆ.

Ad Widget . Ad Widget . Ad Widget .

ಶಂಕರ್ ತೆಗ್ಗಿ , ಸಮಗ್ರ ನ್ಯೂಸ್, ವಿಜಯಪುರ

Leave a Comment

Your email address will not be published. Required fields are marked *