Ad Widget .

ನಿವೇಶನ ಖರೀದಿಗೆ ಸಾಲ ಪಡೆದಿದ್ದು ತಪ್ಪಾ? – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ನಿವೇಶನ ಖರೀದಿಗಾಗಿ ವಿವೇಕ್ ಎನ್ನುವ 40 ವರ್ಷಗಳ ಗೆಳೆಯನಿಂದ ರೂ.1.5 ಕೋಟಿ ಸಾಲ ಪಡೆದಿದ್ದು ನಿಜವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಆದರೆ, ಸಾಲ ಪಡೆಯುವುದು ಅಪರಾಧನಾ? ಎಂದು ಪ್ರಶ್ನಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಿವೇಶನ ಖರೀದಿಗಾಗಿ ವಿವೇಕ್ ಎನ್ನುವ 40 ವರ್ಷಗಳ ಗೆಳೆಯನಿಂದ ರೂ.1.5 ಕೋಟಿ ಸಾಲ ಪಡೆದಿದ್ದು ನಿಜವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಆದರೆ, ಸಾಲ ಪಡೆಯುವುದು ಅಪರಾಧನಾ? ಎಂದು ಪ್ರಶ್ನಿಸಿದ್ದಾರೆ.

Ad Widget . Ad Widget . Ad Widget .

ಈ ಸಂಬಂಧ ಬಿಜೆಪಿ ಆರೋಪ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ವಿವೇಕ್ ಅವರನ್ನು ಪಿಟಿಸಿ ಸದಸ್ಯನನ್ನಾಗಿ ಮಾಡಿದ್ದು ಕೂಡ ನಿಜ. ಅವರಿಂದ ಸಾಲ ಪಡೆದದ್ದಕ್ಕೂ ಅವರ ನೇಮಕಕ್ಕೂ ಸಂಬಂಧ ಇಲ್ಲ.

ಇದನ್ನೂ ಲೋಕಾಯುಕ್ತ ತನಿಖೆಗೆ ವಹಿಸುವುದಾದರೆ ನನ್ನ ವಿರೋಧ ಇಲ್ಲ. ತನಿಖೆ ಮಾಡಲಿ. ನಾನೇನು ಸಿಎಂ ಬಸವರಾಜ ಬೊಮ್ಮಾಯಿ ಅವರ ರೀತಿ ದಾಖಲೆ ಕೊಡಿ ಎಂದು ಕೇಳಲ್ಲ ಎಂದರು.

Leave a Comment

Your email address will not be published. Required fields are marked *