ಅಥಣಿ:ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರ‌ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೇಡರಹಟ್ಟಿ – ಅಥಣಿ ಮಾರ್ಗದ ನಡುವೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಬೇಡರಹಟ್ಟಿ ಗ್ರಾಮದ ಸಿದ್ದಪ್ಪಾ ವಾಲಿ ಎಂದು ತಿಳಿದು ಬಂದಿದೆ.

Ad Widget ... ..

ಇವರು ಬೇಡರಹಟ್ಟಿ ಗ್ರಾಮದಿಂದ ಅಥಣಿಗೆ ಬೈಕ್ ಮೇಲೆ ತೆರಳುವ ಸಂದರ್ಭದಲ್ಲಿ ಅಫಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು ಅಥಣಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Ad Widget

Leave a Comment

Your email address will not be published. Required fields are marked *