ಕರಾವಳಿ ಸೇರಿ ರಾಜ್ಯದಲ್ಲಿ ನಾಲ್ಕು ದಿನ‌ ಮಳೆ ಸಾಧ್ಯತೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget ... ..

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ನಾಲ್ಕು ದಿನ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

Ad Widget

ಬೆಂಗಳೂರು ನಗರ, ಗ್ರಾಮಾಂತರ , ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜ ನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ.

Leave a Comment

Your email address will not be published. Required fields are marked *