ಪುತ್ತೂರು: 8ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅನಾರೋಗ್ಯದಿಂದಾಗಿ ನಿಧನರಾಗಿರುವ ಘಟನೆ ನ.10ರಂದು ನಡೆದಿದೆ.

Ad Widget ... ..

ಮೃತರನ್ನು ಕೃತಿ ಕೆ.ಎ (13) ಎಂದು ಗುರುತಿಸಲಾಗಿದೆ. ಬನ್ನೂರಿನ ಸೇಡಿಯಾಪು ಕಂಜೂರು ನಿವಾಸಿಗಳಾದ ಆನಂದ ಕುಲಾಲ್‌ ಮತ್ತು ಪದ್ಮಾವತಿ ದಂಪತಿ ಪುತಿ ಕೃತಿ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.

Ad Widget

ಇನ್ನು ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರಿ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಗೆ ರಜೆ ಕೊಡಲಾಗಿದೆ.

Leave a Comment

Your email address will not be published. Required fields are marked *