ಹುಣಸೂರು: ನಿಂತಿದ್ದ ಗೂಡ್ಸ್ ಗೆ ಡಿಕ್ಕಿ ಹೊಡೆದ ಬಸ್

ಸಮಗ್ರ ನ್ಯೂಸ್: ಹೆದ್ದಾರಿಯಲ್ಲಿ ಪಂಚರ್ ಆಗಿ ನಿಂತಿದ್ದ ಬೆಲ್ಲದ ಟಕ್ಕರ್ ಗಾಡಿಗೆ ಹಿಂದೆಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಟಕ್ಕರ್ ಉರುಳಿ ಬಿದ್ದ ಘಟನೆ ಹುಣಸೂರು ಹೆದ್ದಾರಿಯಲ್ಲಿ ನಡೆದಿದೆ.

Ad Widget ... ..

ಬಸ್ ನಲ್ಲಿ ಸುಮಾರು 20 ಜನ ಪ್ರಯಾಣಿಕರು ಇದ್ದರು. ಈ ಖಾಸಗಿ ಬಸ್ಸೊಂದು ನಿಂತಿದ್ದ ಬೆಲ್ಲದ ಗೂಡ್ಸ್ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತವು ಕುಪ್ಪೆ ಕೊಳಘಟ್ಟ ಗ್ರಾಮದಲ್ಲಿ ನಡೆದಿದ್ದು, ಯಾವುದೇ ವ್ಯಕ್ತಿಗೂ ಅನಾಹುತ ಕಂಡು ಬಂದಿಲ್ಲ ಎಂದು ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *