ಧರ್ಮಸ್ಥಳ: ತಂದೆ‌- ಮಗ ನಿಗೂಢ ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪುದುವೆಟ್ಟು ಎಂಬಲ್ಲಿ ತಂದೆ-ಮಗ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಗುರುವ (75 ) ಹಾಗೂ ಪುತ್ರ ಓಡಿ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ.

Ad Widget ... .. Ad Widget .

ಇವರಿಬ್ಬರ ಮೃತ ದೇಹ ಮಿಯ್ಯಾರು ಸಾಮೆದಕಲಪು ಅಂಚೆ ಕಚೇರಿ ಬಳಿಯ ಇವರ ಮನೆಯ ಅಂಗಳದಲ್ಲಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *