Ad Widget .

ಏರ್ ಟೆಲ್ ಗ್ರಾಹಕರಿಗೆ ದರ‌ಏರಿಕೆ ಬಿಸಿ? ಇತರೆ ಕಂಪೆನಿಗಳು ದರ ಹೆಚ್ಚಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಏರ್ ಟೆಲ್ ಬಳಕೆದಾರರಿಗೆ ದರ ಏರಿಕೆಯ ಆತಂಕ ಶುರುವಾಗಿದೆ. ಕಂಪೆನಿಯು ಈಗಾಗಲೇ ತನ್ನ ಎರಡು ಸರ್ಕಲ್‌ನಲ್ಲಿ ಶೇ.57ರಷ್ಟು ದರವನ್ನು ಏರಿಸಿದ್ದು ಉಳಿದ ಕಂಪನಿಗಳು ಏರ್‌ಟೆಲ್‌ ಕ್ರಮವನ್ನು ಅನುಸರಿಸುವ ಸಾಧ್ಯತೆಯಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹರ್ಯಾಣ ಮತ್ತು ಒಡಿಶಾ ಸರ್ಕಲ್‌ನಲ್ಲಿ ಏರ್‌ಟೆಲ್‌ ಕನಿಷ್ಟ ರಿಚಾರ್ಚ್‌ ದರವನ್ನು ಶೇ.57ರಷ್ಟು ಏರಿಕೆ ಮಾಡಿದೆ. ಈ ಮೊದಲು 99 ರೂ. ರಿಚಾರ್ಜ್‌ ಮಾಡಿದರೆ 28 ದಿನಗಳ ವ್ಯಾಲಿಡಿಟಿ, 99 ರೂ. ಟಾಕ್‌ ಟೈಂ ಮತ್ತು 200 ಎಂಬಿ ಡೇಟಾ ಸಿಗುತ್ತಿತ್ತು. ಈಗ ಈ ಪ್ಯಾಕ್‌ ದರವನ್ನು155 ರೂ.ಗೆ ಏರಿಕೆ ಮಾಡಲಾಗಿದೆ. 28 ದಿನಗಳ ವ್ಯಾಲಿಡಿಟಿಯ ಜೊತೆಗೆ ಹೆಚ್ಚುವರಿಯಾಗಿ ಅನ್‌ಲಿಮಿಟೆಡ್‌ ಕಾಲ್‌ ಮತ್ತು 1 ಜಿಬಿ ಡೇಟಾ ಮತ್ತು 300 ಉಚಿತ ಎಸ್‌ಎಂಎಸ್‌ ನೀಡಿದೆ.

Ad Widget . Ad Widget . Ad Widget .

ಇದೇ ಮಾದರಿಯನ್ನು ಉಳಿದ ಕಂಪೆನಿಗಳು ಅನುಸರಿಸಿದರೆ ಗ್ರಾಹಕರ‌ ಜೇಬಿಗೆ ಕತ್ತರಿ ಬೀಳುವುದಂತೂ ಸತ್ಯ.

Leave a Comment

Your email address will not be published. Required fields are marked *