ಕೊಟ್ಟಿಗೆಹಾರ: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿ ಪೊಲೀಸ್ ವಶಕ್ಕೆ

Ad Widget ... ..

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಸಂಬಂದಿಕ ನಿಂದಲೇ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪದ ಮೇಲೆ ಆರೋಪಿಯನ್ನು ಪೋಕ್ಸೋ ಪ್ರಕರಣದಡಿ ಬಣಕಲ್ ಪೊಲೀಸರು ಬಂಧಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸಬ್ಲಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

Ad Widget

ಬಂಧಿತ ಆರೋಪಿ ಸುಂದರೇಶ್ (36). ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *