Ad Widget .

ಶಬರಿಮಲೆ ಯಾತಾರ್ಥಿಗಳಿಗೆ ವಿಮಾನದಲ್ಲಿ ಇರುಮುಡಿ ಕೊಂಡೊಯ್ಯಲು ಅನುಮತಿ….!!

ಸಮಗ್ರ ನ್ಯೂಸ್ : ಶಬರಿಮಲೆಗೆ ಭೇಟಿ ಕೊಡುವ ಯಾತ್ರಾರ್ಥಿಗಳಿಗೆ ಸೀಮಿತ ಅವಧಿಯ ಸಂದರ್ಭ ತಮ್ಮ ಬ್ಯಾಗೇಜ್ ಜೊತೆ ತೆಂಗಿನಕಾಯಿ ಕೊಂಡೊಯ್ಯಲು ಬ್ಯುರೊ ಆಫ್‌ ಸಿವಿಲ್‌ ಏವಿಯೇಷನ್‌ ಸೆಕ್ಯುರಿಟಿ (ಬಿಸಿಎಎಸ್‌) ಅನುಮತಿ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶಬರಿಮಲೆ ಋುತು ಪ್ರಾರಂಭವಾಗಿರುವ ಹಿನ್ನಲೆ ಶಬರಿಮಲೆಗೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದು, ‘ಇರುಮುಡಿ’ ಹೊತ್ತು ಸಾಗುವ ಭಕ್ತರಿಗೆ ಈ ನಿಯಮದಿಂದ ಅನುಕೂಲವಾಗಲಿದೆ. ‘ಫೈರ್‌ ಸೇಫ್ಟಿ’ ಅಡಿಯಲ್ಲಿ ಕ್ಯಾಬಿನ್‌ ಬ್ಯಾಗ್‌ ಜತೆ ತೆಂಗಿನಕಾಯಿ ಒಯ್ಯಲು ಅವಕಾಶ ಇಲ್ಲ. ತಾತ್ಕಾಲಿಕವಾಗಿ ಈ ನಿಯಮದಲ್ಲಿ ಸಡಿಲಿಕೆ ಮಾಡಲಾಗಿದೆ.

Ad Widget . Ad Widget . Ad Widget .

ಶಬರಿಮಲೆಯ ಅಯ್ಯಪ್ಪ ದೇವಾಲಯವು ಎರಡು ತಿಂಗಳ ಸುದೀರ್ಘ ತೀರ್ಥಯಾತ್ರೆಗಾಗಿ ನವೆಂಬರ್‌ 16ರಂದು ತೆರೆಯಲ್ಪಟ್ಟಿದೆ. ವಾರ್ಷಿಕ ಮಕರವಿಳಕ್ಕು ಯಾತ್ರೆಯು ನ. 17ರಂದು ಪ್ರಾರಂಭವಾಗಿದ್ದು ಜನವರಿ 20ರಂದು ಕೊನೆಗೊಳ್ಳಲಿದೆ.

Leave a Comment

Your email address will not be published. Required fields are marked *