‘ತಂಗಿ, ತಂಗಿ’ ಎನ್ನುತ್ತಲೇ‌ ಮನೆ ಮಾಲೀಕನ‌ ಮಗಳ ಪಟಾಯಿಸಿದ ಮುಸ್ಲಿಂ ಯುವಕ!!

ಸಮಗ್ರ ನ್ಯೂಸ್: ಅಶ್ರಯ ನೀಡಿದ್ದ ಮನೆ ಮಾಲೀಕರ ಮಗಳನ್ನೇ ಮುಸ್ಲಿಂ ಹುಡುಗನೊಬ್ಬ ಪಟಾಯಿಸಿಕೊಂಡು ಮದುವೆಯಾಗಿರುವ ಆರೋಪ ರಾಯಚೂರು ಜಿಲ್ಲೆಯಲ್ಲಿ ಕೇಳಿಬಂದಿದೆ.

Ad Widget ... ..

ರಾಯಚೂರಿನ ರೆಹಾನ್‌ ಎನ್ನುವವನ ವಿರುದ್ದ ಲವ್‌ಜಿಹಾದ್ ಆರೋಪ ಕೇಳಿ ಬಂದಿದ್ದು, ಲಾಕ್‌ ಡೌನ್‌ವೇಳೆಯಲ್ಲಿ ರೆಹಾನ್‌ ಕುಟುಂಬವವರು ಹಿಂದೂ ಕುಟುಂಬದವರ ಮನೆಯಲ್ಲಿ ಅಶ್ರಯ ಪಡೆದುಕೊಂಡಿದ್ದ ಎನ್ನಲಾಗಿದೆ.

Ad Widget

ಈ ವೇಳೆಯಲ್ಲಿ ಮನೆ ಮಾಲೀಕರ ಮಗಳನ್ನು ತಂಗಿ ತಂಗಿ ಎನ್ನುತ್ತಿದ್ದನಂತೆ. ಇಬ್ಬರ ನಡುವೆ ಲವ್‌ ಆಗಿದ್ದು, ಯುವತಿ ರೆಹಾನ್ ಜೊತೆಗೆ ಓಡಿ ಹೋಗಿದ್ದು, ಸದ್ಯ ಆಕೆ ಹೊರ ರಾಜ್ಯದಲ್ಲಿ ಹನಿಮೂನ್ ಮುಗಿಸಿಕೊಂಡು ಬಂದಿದ್ದಾಳೆ.

ಈ ವೇಳೆ ಪ್ರಕರಣ ಸಂಬಂಧ ತನಿಖೆ ಪೋಲಿಸ್‌ನವರ ಮುಂದೆಯೇ ಯುವತಿ ತನ್ನ ಹೆತ್ತವರಿಗೆ ಬೈದಿದ್ದಾಳೆ ಎನ್ನಲಾಗಿದೆ. ಇದಲ್ಲದೇ ಯುವತಿಗೆ ಬೇರೆಯವರ ಜೊತೆಗೆ ಎಂಗೇಜ್ಮೆಂಟ್‌ ಕೂಡ ಆಗಿತ್ತು ಎನ್ನಲಾಗಿದೆ.

Leave a Comment

Your email address will not be published. Required fields are marked *