ಮಂಗಳೂರು: ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ಭಿನ್ನಕೋಮಿನ ಜೋಡಿ| ಸಂಘ ಪರಿವಾರದಿಂದ ನೈತಿಕ ಪೊಲೀಸ್ ಗಿರಿ

ಮಂಗಳೂರು: ನಗರದಲ್ಲಿ ಸಂಶಯಾಸ್ಪದವಾಗಿ ಸುತ್ತಾಟ ನಡೆಸುತ್ತಿದ್ದ ಜೋಡಿಯ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಮೂಲಕ ನೈತಿಕ ಗಿರಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Ad Widget ... ..

ಮಂಗಳೂರಿನ ಕೊಟ್ಟಾರದಲ್ಲಿ ತಡರಾತ್ರಿ ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯರ ಸುತ್ತಾಟ ನಡೆಸಿದ್ದಾರೆ. ಹಿಂದೂ ಕಾರ್ಯಕರ್ತರು ಇವರನ್ನು ತಡೆದಾಗ ಹೊಟೇಲ್‌ಗೆ ಊಟಕ್ಕೆ ಬಂದಿರುವುದಾಗಿ ಹೇಳಿಕೆ ನೀಡಿದ್ದಾರೆ.

Ad Widget

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Comment

Your email address will not be published. Required fields are marked *