ಉಡುಪಿಯಲ್ಲಿ ಡಿ.15ರಂದು ಎನ್.ಸಿ.ಎಸ್ ಉದ್ಯೋಗ ಮೇಳ| ವಿವರಗಳಿಗಾಗಿ ಇಲ್ಲಿ ನೋಡಿ…

ಸಮಗ್ರ ನ್ಯೂಸ್ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.

Ad Widget ... ..

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

Ad Widget

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *