ಸುಳ್ಯ: ಅಸ್ಸಾಂ ಪ್ಯಾರಾ ಮಿಲಿಟರಿ ಫೋರ್ಸ್ ಗೆ ರಕ್ಷಿತಾ ಎಂ.ಬಿ ಆಯ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ತಾಲೂಕಿನ ಐವರ್ನಾಡು ಗ್ರಾಮದ ರಕ್ಷಿತಾ ಎಂ.ಬಿ ಎಂಬುವವರು ಪ್ಯಾರಾ ಮಿಲಿಟರಿ ಫೋಸ್೯ ಆದ ಅಸ್ಸಾಂ ರೈಫಲ್ಸ್ ಗೆ ಆಯ್ಕೆಯಾಗಿದ್ದಾರೆ.

Ad Widget ... ..

ಪ್ರಸ್ತುತ ಧರ್ಮಸ್ಥಳದಲ್ಲಿ ವಾಸವಾಗಿರುವ ಭಾಸ್ಕರ ಗೌಡ ಮಡ್ತಿಲ ಮತ್ತು ಮಮತಾ ದಂಪತಿಗಳ ಪುತ್ರಿ. ರಕ್ಷಿತಾ ತನ್ನ ಐದನೇ ತರಗತಿವರೆಗಿನ ವಿದ್ಯಾಭ್ಯಾಸವನ್ನು ಐವರ್ನಾಡಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪಡೆದು, ನಂತರ ಕಾರ್ಕಳದ ಅತ್ತೂರು ಸೈಂಟ್ ಲಾರೆನ್ಸ್ ಹಿ.ಪ್ರಾ ಶಾಲೆಗಳಲ್ಲಿ ಪೂರೈಸಿ, ಪ್ರೌಢ ಶಿಕ್ಷಣವನ್ನು ನಿಟ್ಟೆ ಎನ್ಎಂ‌ಸಿಪಿಯು ಕಾಲೇಜಿನಲ್ಲಿ ಪಡೆದರು.

Ad Widget

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಪೂರೈಸಿದ ಅವರು ಮಿಲಿಟರಿಗೆ ಸೇರಲು ಬೇಕಾದ ಅಹ೯ ಲಿಖಿತ, ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಅಸ್ಸಾಂ ರೈಫಲ್ಸ್ ಗೆ ಆಯ್ಕೆಯಾಗಿದ್ದಾರೆ.

Leave a Comment

Your email address will not be published. Required fields are marked *