ಮಂಡ್ಯ, ಮೈಸೂರಿನಲ್ಲಿ ಐಎಎಸ್ ಗಂಡ ಹೆಂಡ್ತಿ

Ad Widget ... ..

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಮೈಸೂರು ಜಿಲ್ಲಾಧಿಕಾರಿಯಾಗಿ ಡಾ. ಗೌತಮ್ ಬಗಾದಿ ನೇಮಕಗೊಂಡಿದ್ದಾರೆ.
ವಿಶೇಷ ಎಂದರೆ ಅವರ ಪತ್ನಿ ಪಕ್ಕದ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಅಶ್ವಥಿ.

Ad Widget

ಈ ಹಿಂದೆಯು ಅಕ್ಕಪಕ್ಕದ ಜಿಲ್ಲೆಯಲ್ಲಿ ಐಎಎಸ್ ಗಂಡ ಹೆಂಡ್ತಿ ಕೆಲಸ ಮಾಡಿದ್ದರು. ಈ ಹಿಂದೆ ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಶಿಖಾ ಹಾಗೂ ಅವರ ಗಂಡ ಅಜಯ್ ನಾಗಭೂಷಣ್ ಮಂಡ್ಯದಲ್ಲಿ ಜಿಲ್ಲಾಧಿಕಾರಿಯಾಗಿದ್ದರು.

Leave a Comment

Your email address will not be published. Required fields are marked *