ಅಥಣಿ: ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಟ್ಟಣದಲ್ಲಿರುವ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಸುಮಾರು 35 ರಿಂದ 40ರ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

Ad Widget ... ..

ಶವವನ್ನು ನೋಡಿದ ಸ್ಥಳೀಯರು ಅಥಣಿ ಪೋಲಿಸರಿಗೆ ಮಾಹಿತಿ ನೀಡಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *