ಪ್ರಧಾನಿಗೆ ಆಗಾಗ ಸುದ್ದಿಯಲ್ಲಿರುವ ಶೋಕಿ: ಕರ್ನಾಟಕ ಕಾಂಗ್ರೆಸ್

ಬೆಂಗಳೂರು: ಮೋದಿ ಅವರಿಗೆ ಆಗಾಗ ಸುದ್ದಿಯಲ್ಲಿರುವುದು ಶೋಕಿ ಎಂದು ಟ್ವೀಟ್ ಮಾಡುವ ಮೂಲಕ ಕರ್ನಾಟಕ ಕಾಂಗ್ರೆಸ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿದೆ.

Ad Widget ... ..

ಕೋವಿಡ್ ನಿಗ್ರಹಿಸುವಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಧಾನಿ ನರೇಂದ್ರಮೋದಿ ಅವರಿಗೆ ಆಗಾಗ ಸುದ್ದಿಯಲ್ಲಿರುವ ಶೋಕಿ, ಖಾಲಿ ಡಬ್ಬದಂತೆ ಟೆಲಿಪ್ರಾಂಪ್ಟರ್ ಎದುರು ಕುಳಿತು ಸದ್ದು ಮಾಡುವುದೇ ಅವರ ಖಯಾಲಿ. ಲಸಿಕೆ ನೀಡುವಲ್ಲಿ ವಿಫಲವಾಗಿ, ಹುರುಳಿಲ್ಲದ ಮಾತುಗಳನ್ನು ಹೆಡ್ ಲೈನ್ ಗಳನ್ನಾಗಿ ಸುವುದೇ ಮೋದಿ ತಂತ್ರ. ಧೈರ್ಯವಿದ್ದರೆ ಪತ್ರಿಕಾಗೋಷ್ಠಿ ನಡೆಸಿ ದೇಶದ ಜನತೆಯ ಪ್ರಶ್ನೆಗಳಿಗೆ ಉತ್ತರಿಸಲಿ. ಎಂದು ಟ್ವಿಟರ್ ಮೂಲಕ ಕರ್ನಾಟಕ ಕಾಂಗ್ರೆಸ್ ಪ್ರಧಾನಿ ಮೋದಿ ಮೇಲೆ ಹರಿಹಾಯ್ದಿದೆ.

Ad Widget

Leave a Comment

Your email address will not be published. Required fields are marked *