ಹೆಚ್ಚುತ್ತಿರುವ ಕೋವಿಡ್ ಪ್ರಕರಣ| ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ‌ ಕೇರಳ

ಸಮಗ್ರ ನ್ಯೂಸ್: ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಎಲ್ಲಾ ಜನರು ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೇರಳ ಸರ್ಕಾರ ಸೋಮವಾರ ಘೋಷಿಸಿದೆ.

Ad Widget ... ..

ಕೇರಳದಲ್ಲಿ ಕೊವಿಡ್ -19 ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರವು ನಿರ್ದೇಶಿಸಿದೆ.

Ad Widget

ಕೋವಿಡ್ ವೈರಸ್ ದಾಳಿಯಿಂದ ಜನ ಸುರಕ್ಷತೆಯನ್ನು ಹೊಂದಲು ಕೈ ತೊಳೆಯುವ ಮತ್ತು ಸ್ಯಾನಿಟೈಸರ್‌ಗಳನ್ನು ಬಳಸುವ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲು ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ಸರ್ಕಾರ ಸೂಚಿಸಿದೆ.

Leave a Comment

Your email address will not be published. Required fields are marked *