ಪುತ್ತೂರು: ಚೂರಿಯಿಂದ ಇರಿದು ಯುವತಿಯ ಹತ್ಯೆ

ಸಮಗ್ರ ನ್ಯೂಸ್: ಯುವತಿಯೋರ್ವಳನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಜ.17 ರಂದು ಪುತ್ತೂರಿನಲ್ಲಿ ನಡೆದಿದೆ.

Ad Widget ... ..

ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ.

Ad Widget

ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಇನ್ನೂ ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *