ಜ.29 :ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಿಂದೂ ಹೃದಯ ಸಂಗಮ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜನವರಿ 29 ರಂದು ನಡೆಯಲಿರುವ ಹಿಂದೂ ಹೃದಯ ಸಂಗಮದ ಪೂರ್ವಭಾವಿಯಾಗಿ ಕಾರ್ಯಾಲಯ ಉದ್ಘಾಟನೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಜ.19ರಂದು ನಡೆಯಿತು.

Ad Widget ... ..

ಕಾರ್ಯಕ್ರಮದಲ್ಲಿ ಕಿಶೋರ್ ಶಿರಾಡಿ, ಹೇಮಚಂದ್ರ, ಕೌಶಿಕ್ ಕೊಡಪಾಲ, ಚಿದಾನಂದ ಕಂದಡ್ಕ, ರಾಜೇಶ್ ಎನ್ ಎಸ್ , ಶುಬಾಶಿನಿ ಮತ್ತಿತರರು ಉಪಸ್ಥಿತರಿದ್ದರು.

Ad Widget

Leave a Comment

Your email address will not be published. Required fields are marked *