ಮಂಗಳೂರು: ರೈಲು ಹಳಿ ಮೇಲೆ ಅಪರಿಚಿತ ಯುವಕನ ಶವ ಪತ್ತ

ಸಮಗ್ರ ನ್ಯೂಸ್ : ಅಪರಿಚಿತ ಯುವಕನೊಬ್ಬನ ಮೃತದೇಹವು ಕುಳಾಯಿಗುಡ್ಡೆ ರೈಲ್ವೆ ಸೇತುವೆಯಿಂದ ಸುರತ್ಕಲ್ ಕಡೆಗೆ 200 ಮೀಟರ್ ದೂರದಲ್ಲಿರುವ ರೈಲ್ ಹಳಿಗಳ ಮೇಲೆ ಪತ್ತೆಯಾಗಿದೆ.

Ad Widget ... ..

ವ್ಯಕ್ತಿಯ ವಯಸ್ಸು ಸುಮಾರು 30 ವರ್ಷ ಎಂದು ಅಂದಾಜಿಸಲಾಗಿದ್ದು, ಈತ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Ad Widget

ಮೃತ ವ್ಯಕ್ತಿಯು ಕಪ್ಪು ನೈಟ್ ಪ್ಯಾಂಟ್, ಹಳದಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಜರ್ಕಿನ್ ಧರಿಸಿರುತ್ತಾರೆ.

ಮೃತ ವ್ಯಕ್ತಿಯ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಯನ್ನು 0824-2220540 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment

Your email address will not be published. Required fields are marked *