Ad Widget .

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟಕ್ಕೆ ಮಕ್ಕಳು ಮೊಟ್ಟೆ ಕೇಳಿದರೆ‌ ನೀಡಲೇಬೇಕು – ಸರ್ಕಾರದ ಆದೇಶ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆಯನ್ನು ಕೇಳಿದರೆ ಮೊಟ್ಟೆಯನ್ನೇ ನೀಡಬೇಕು. ಬಾಳೆಹಣ್ಣು, ಚಿಕ್ಕಿ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ ಸೂಚಿಸಿದೆ. ಆದರೆ, ಕೆಲವು ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು ಹಾಗೂ ಚಿಕ್ಕಿ ನೀಡುತ್ತಿರುವುದು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Ad Widget . Ad Widget . Ad Widget .

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್ ವಿಶಾಲ್ ಅವರು ಈ ಆದೇಶವನ್ನು ನೀಡಿದ್ದು, ಮಧ್ಯಾಹ್ನದ ಊಟದ ಕುರಿತು ವಿವಿಧ ಮೂಲಗಳಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿದೆ.

ಹೀಗಾಗಿ ಈ ಸಂಬಂಧ ಸುತ್ತೋಲೆಯನ್ನು ಹೊರಡಿಸಲಾಗಿದೆ. ಯೋಜನೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದ್ದೇವೆ. ಶಾಲೆಗಳು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಕೆಲವು ನಿಯಮಗಳನ್ನು ಸ್ಪಷ್ಟಪಡಿಸಿದ್ದೇವೆಂದು ಹೇಳಿದ್ದಾರೆ.

Leave a Comment

Your email address will not be published. Required fields are marked *