ಸುಳ್ಯ: ನಾಪತ್ತೆಯಾಗಿದ್ದ ಮಹಿಳೆ ಪತ್ತೆ

ಸಮಗ್ರ ನ್ಯೂಸ್: ಜ.21 ರಂದು ಮರ್ಕಂಜದಿಂದ ಔಷಧಿಗೆಂದು ತೆರಳಿದ ವಿವಾಹಿತ ಮಹಿಳೆ ನಾಪತ್ತೆ ಯಾಗಿದ್ದು ಇದೀಗ ಇದೀಗ ಜ.22 ಪತ್ತೆಯಾದ ಬಗ್ಗೆ ವರದಿ ಯಾಗಿದೆ.

Ad Widget ... ..

ಕೀರ್ತಿಶ್ರೀ ಎಂಬಾಕೆ ಗಂಡನ ಮನೆಗೂ, ತಾಯಿ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ಪತಿ ರಾಜಶೇಖರ ಪೋಲೀಸರಿಗೆ ದೂರು ನೀಡಿದ್ದರು.

Ad Widget

ಆದರೆ ಜ.22 ರಂದು ಸಂಜೆ ಮಡಿಕೇರಿಯಲ್ಲಿ ಪತ್ತೆಯಾದ ಅವಳನ್ನು ಸುಳ್ಯ ಪೊಲೀಸ್ ಠಾಣೆಗೆ ಹಾಜರು ಪಡಿಸಿ ಬಳಿಕ ತಾಯಿ ಮನೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *