Ad Widget .

ಎರಡು ದಿನ‌ ಕರ್ನಾಟಕದಲ್ಲಿ ಸಾಧಾರಣ ಮಳೆ‌ ಸಾಧ್ಯತೆ |ಹವಾಮಾನ ಇಲಾಖೆ ಮಾಹಿತಿ

ಸಮಗ್ರ ನ್ಯೂಸ್: ಮುಂದಿನ ದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್​ ಇರುವ ಸಾಧ್ಯತೆ ಇದೆ.

Ad Widget . Ad Widget . Ad Widget .

ಮುಂದಿನ 48 ಗಂಟೆಗಳಲ್ಲಿ, ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *