ದೆಹಲಿಯಲ್ಲಿ ಪ್ರಬಲ ಭೂಕಂಪ; ಮನೆ ಬಿಟ್ಟು ಹೊರಗೋಡಿದ ಜನ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

Ad Widget ... ..

ದೆಹಲಿ ಹಾಗೂ ಉತ್ತರಾಖಂಡ್​ನ ಹಲವೆಡೆ 35 ಸೆಕೆಂಡ್​ ಭೂಮಿ ಕಂಪಿಸಿದೆ ಎಂದು ಹೇಳಲಾಗಿದೆ. ರಿಕ್ಟರ್ ಮಾಪಕದಲ್ಲಿ 5.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಇದರಿಂದ ದೆಹಲಿಯಲ್ಲಿ ಜನರು ಭಯ ಭಯಗೊಂಡು ಮನೆ, ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ ಎಂದು ತಿಳಿದುಬಂದಿದೆ.

Ad Widget

ಭೂಕಂಪದಿಂದ ಉಂಟಾದ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿಗಳು ಹೊರಬರಬೇಕಿದ್ದು, ಪರಿಶೀಲನೆ ಪ್ರಗತಿಯಲ್ಲಿದೆ.

Leave a Comment

Your email address will not be published. Required fields are marked *