ಮಂಗಳೂರು: ಅಪಘಾತ- ನಟ, ರಂಗಕರ್ಮಿ ಅರವಿಂದ ಬೋಳಾರ್ ಗಂಭೀರ

ಸಮಗ್ರ ನ್ಯೂಸ್: ತುಳು ರಂಗಭೂಮಿ, ಚಿತ್ರರಂಗದ ಪ್ರಸಿದ್ಧ ಹಾಸ್ಯನಟ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ್ ಬೋಳಾರ್‌ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್‌ವೆಲ್ ಬಳಿ ಜ.30 ರಂದು ಸಂಭವಿಸಿದೆ.

Ad Widget ... ..

ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ. ಚಿಕಿತ್ಸೆಗಾಗಿ ಎನಪೋಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆಪರೇಷನ್‌ ನಡೆಸುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *