Ad Widget .

ಖಾಸಗಿ ಆಸ್ಪತ್ರೆಗಳ ಲಸಿಕೆ ದಂಧೆಗೆ ಬ್ರೇಕ್ | ಗರಿಷ್ಠ ದರ ನಿಗದಿ ಪಡಿಸಿದ ಕೇಂದ್ರ

ನವದೆಹಲಿ: ದೇಶದಾದ್ಯಂತ ಖಾಸಗಿ ಆಸ್ಪತ್ರೆಗಳು ಕೋವಿಡ್ ಲಸಿಕೆಯನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿವೆ ಹಾಗೂ ನಿಗದಿತ ದರ ಇಲ್ಲ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಸಿಕೆ ಗಳಿಗೆ ಗರಿಷ್ಠ ಮಾರಾಟ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಖಾಸಗಿ ಆಸ್ಪತ್ರೆಗಳು ಕೋವಿಶೀಲ್ಡ್ ಲಸಿಕೆಯನ್ನು 780 ರೂ.ಗೆ, ಕೋವ್ಯಾಕ್ಸಿನ್ ಲಸಿಕೆ 1410 ಮಾರಾಟ ಮಾಡಬೇಕಿದೆ. ಹಾಗೂ ರಷ್ಯಾದ ಸ್ಪುಟ್ನಿಕ್‌ ವಿ ಲಸಿಕೆಗೆ 1,145 ರೂ. ನಿಗದಿಪಡಿಸಿದೆ. ತೆರಿಗೆ ಮತ್ತು 150 ರೂ. ಸೇವಾ ದರ ಸೇರಿ ಈ ದರ ನಿಗದಿಪಡಿಸಿದ್ದು, ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳು ಇದಕ್ಕಿಂತ ಹೆಚ್ಚು ದರ ವಸೂಲಿ ಮಾಡುವಂತಿಲ್ಲ ಎಂದು ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ಸೂಚಿಸಿದೆ. ರಾಜ್ಯಗಳು ಖಾಸಗಿ ಆಸ್ಪತ್ರೆಗಳ ಮೇಲೆ ಕಣ್ಣಿಟ್ಟು ಹೆಚ್ಚಿನ ದರ ವಸೂಲಿ ಮಾಡುವ ಆಸ್ಪತ್ರೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *